ತಮಿಳು ಚಿತ್ರರಂಗದ ಖ್ಯಾತ ನಟ ಹಾಗೂ ರಾಜಕಾರಣಿ ವಿಜಯ್ ಕಾಂತ್ ಇಂದು ಗುರುವಾರ ನಿಧನ ಹೊಂದಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು.

Waves of Karnataka

 ತಮಿಳು ಚಿತ್ರರಂಗದ ಖ್ಯಾತ ನಟ ಹಾಗೂ ರಾಜಕಾರಣಿ ವಿಜಯ್ ಕಾಂತ್ ಇಂದು ಗುರುವಾರ ನಿಧನ ಹೊಂದಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು.

ಕಳೆದ ಕೆಲ ದಿನಗಳ ಹಿಂದೆ ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನ ಹೊಂದಿದ್ದಾರೆ.