ಯಾರು ಕಾನೂನನ್ನು ಉಲ್ಲಂಘನೆ ಮಾಡುತ್ತಾರೆಯೇ ಅವರನ್ನು ಬಂಧನಕ್ಕೊಳಪಡಿಸಲಾಗುತ್ತದೆ, ಯಾವುದೇ ಕಾರಣವಿಲ್ಲದೆ ಏಕೆ ಬಂಧನಕ್ಕೊಳಪಡಿಸುತ್ತಾರೆಂದು ಸಂಸದ ಪ್ರತಾಪ್ ಸಿಂಹ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ
January 01, 2024
ಯಾರು ಕಾನೂನನ್ನು ಉಲ್ಲಂಘನೆ ಮಾಡುತ್ತಾರೆಯೇ ಅವರನ್ನು ಬಂಧನಕ್ಕೊಳಪಡಿಸಲಾಗುತ್ತದೆ, ಯಾವುದೇ ಕಾರಣವಿಲ್ಲದೆ ಏಕೆ ಬಂಧನಕ್ಕೊಳಪಡಿಸುತ್ತಾರೆಂದು ಸಂಸದ ಪ್ರತಾಪ್ ಸಿಂಹ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ.
ಸಂಸದ ಪ್ರತಾಪ್ ಸಿಂಹ ಸೋದರ ವಿಕ್ರಂ ಸಿಂಹ ಬಂಧನ ಕೇಸ್ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಪ್ಪು ಮಾಡದವರ ಮೇಲೆ ಏಕೆ ಕ್ರಮ ಆಗುತ್ತದೆ? ನಮ್ಮ ಸರ್ಕಾರ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತದೆ. ನಿರಪರಾಧಿಗಳಿಗೆ ಯಾರಿಗೂ ತೊಂದರೆ ಆಗಲು ಬಿಡುವುದಿಲ್ಲ ಎಂದು ಹೇಳಿದರು.
