ರೆಸಾರ್ಟ್‌ನಲ್ಲಿ ಮೂರು ರಾತ್ರಿ, ಎರಡು ಹಗಲು ಸಿಎಂ ಸಿದ್ದರಾಮಯ್ಯ ಮಾಡಿದ್ದೇನು?
March 26, 2024
ಇದು ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಮರ್ಯಾದೆ ಪ್ರಶ್ನೆಯಾಗಿದೆ. ಅಲ್ಲದೆ, ತವರು ಕ್ಷೇತ್ರವನ್ನೇ ಬಿಟ್ಟುಕೊಟ್ಟರೆ ಅವಮಾನ ಆಗಲಿದೆ ಎಂಬ ಕಾರಣಕ್ಕೆ ಮೂರು ದಿನಗಳಿಂದ ಮೈಸೂರಿನಲ್ಲಿ ಠಿಕಾಣಿ ಹೂಡಿದ್ದರು. ಮೂರು ರಾತ್ರಿ, ಎರಡು ಹಗಲು ರೆಸಾರ್ಟ್‌ನಲ್ಲಿದ್ದ ಸಿಎಂ ಸಿದ್ದರಾಮಯ್ಯ ಅವರು ತವರಿನ ಕ್ಷೇತ್ರವಾದ ಕೊಡಗು – ಮೈಸೂರು ಲೋಕಸಭಾ ಕ್ಷೇತ್ರವನ್ನು (Kodagu – Mysore Lok Sabha constituency) ಗೆಲ್ಲಲು ಮಾಸ್ಟರ್ ಪ್ಲ್ಯಾನ್ ಮಾಡಿದ್ದಾರೆ
Tags
