ಡಿ.ಕೆ.ಶಿವಕುಮಾರ್ ಅವರ ನೋಟು ಪಡೆದು, ಡಾಕ್ಟರ್‌ಗೆ ಮತ ನೀಡಿ ಎಂಬುದಾಗಿ ಜನರಲ್ಲಿ ಮನವಿ ಮಾಡುತ್ತೇವೆ” ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದರು.
April 05, 2024
ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ (Lok Sabha Election) ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಮುಗಿದ ಬೆನ್ನಲ್ಲೇ ಪ್ರಚಾರದ ಅಬ್ಬರ ಜೋರಾಗಿದೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಂತೂ ಇನ್ನಿಲ್ಲದ ರಣತಂತ್ರ ರೂಪಿಸುತ್ತಿವೆ. ಇದರ ಬೆನ್ನಲ್ಲೇ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಬಾವ ಡಾ.ಸಿ.ಎನ್.ಮಂಜುನಾಥ್ (Dr C N Manjunath) ಅವರನ್ನು ಗೆಲ್ಲಿಸಲು ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ. “ಡಿ.ಕೆ.ಶಿವಕುಮಾರ್ ಅವರ ನೋಟು ಪಡೆದು, ಡಾಕ್ಟರ್‌ಗೆ ಮತ ನೀಡಿ ಎಂಬುದಾಗಿ ಜನರಲ್ಲಿ ಮನವಿ ಮಾಡುತ್ತೇವೆ” ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದರು
Tags
